logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

SAY NO TO DRUGS Students, Religious Leaders Other Dignitaries Join Hands In a Rally Organised by Ex Corporator Suhail Baig To Say NO TO DRUGS

on 14 August
user_Mudassir Ahmed
Mudassir Ahmed
Local News Reporter Mysuru, Karnataka•
on 14 August

SAY NO TO DRUGS Students, Religious Leaders Other Dignitaries Join Hands In a Rally Organised by Ex Corporator Suhail Baig To Say NO TO DRUGS

More news from Karnataka and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    8 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    12 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    18 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    21 hrs ago
  • ಕೆಎಸ್ಸಾರ್ಟಿಸಿ ಬಸ್‌ಗೆ ಚಾಲನೆ ನೀಡಿದ ಸಚಿವ ಎಸ್ ಮಧು ಬಂಗಾರಪ್ಪ ಸೊರಬ: ಸೊರಬ-ಕರಡಿಗೆರೆ-ಜಂಬೆಹಳ್ಳಿ-ಕAತನಹಳ್ಳಿ-ಗುಡವಿ-ಬಳ್ಳಿಬೈಲು-ದುಗ್ಲಿಹೊಸೂರು-ಸAಪಗೋಡು-ನರೂರು-ಎಡ್ರಬೈಲು ಮಾರ್ಗದ ಕೆಎಸ್ಸಾರ್ಟಿಸಿ ಬಸ್‌ಗೆ ಸಚಿವ ಎಸ್ ಮಧುಬಂಗಾರಪ್ಪ ಶುಕ್ರವಾರ ಪಟ್ಟಣದ ಬಂಗಾರಧಾಮದ ಆವರಣದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಿಂದ ಶಕ್ತಿ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಮಹಿಳೆಯರ ಪ್ರಯಾಣವು ಹೆಚ್ಚಾಗಿದ್ದು, ಸಾರಿಗೆ ನಿಗಮಗಳ ಆದಾಯದಲ್ಲಿ ಹೆಚ್ಚಳವಾಗಿದೆ. ದೈನಂದಿನ ಪ್ರಯಾಣ ವೆಚ್ಚ ಉಳಿತಾಯವಾಗಿ ಆ ಹಣವನ್ನು ಇತರೆ ಅಗತ್ಯತೆಗಳಿಗೆ ಬಳಸಿಕೊಳ್ಳಬಹುದಾಗಿದ್ದು, ಶಕ್ತಿ ಯೋಜನೆ ಪ್ರಯಾಣ ಅಷ್ಟೇ ಅಲ್ಲದೇ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವಾಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೂ ಅನುಕೂಲವಾಗಿದೆ. ಜನವರಿ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚಿಸಿದ್ದಾರೆ. ಹಾಗಾಗಿ ಸೊರಬ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆಯಗಿರುವ 50 ಕೋಟಿ ರೂಪಾಯಿಗಳಲ್ಲಿ 45 ಕೋಟಿ ರೂಪಾಯಿಗಳನ್ನು ರಸ್ತೆ ಅಭಿವೃದ್ಧಿಗೆ ಬಳಸಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಗ್ರಾಮೀಣ ಜನರ ಬೇಡಿಕೆಯ ಹಿನ್ನೆಲೆಯಲ್ಲಿ ಕ್ಷೇತ್ರದಾದ್ಯಂತ ಇನ್ನೂ 15 ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನಾಧಿಕಾರಿ ದಿನೇಶ ಕುಮಾರ್ ಚನ್ನಗಿರಿ, ಸಾಗರ ಘಟಕ ವ್ಯವಸ್ಥಾಪಕ ಶ್ರೀಶೈಲ ಬಿರಾದಾರ, ಸಂಚಾರ ನಿಯಂತ್ರಕ ರುದ್ರೇಶ ನಂದೂರು, ಶಿರಸಿ ಶಾಸಕ ಭೀಮಣ್ಣನಾಯ್ಕ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ, ತಾಲೂಕು ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಸದಾನಂದಗೌಡ ಬಿಳಗಲಿ, ಪ್ರಮುಖರಾದ ಹೆಚ್ ಗಣಪತಿ, ಎಂ.ಡಿ ಶೇಖರ್, ಕೆ.ವಿ ಗೌಡ, ಶಿವಲಿಂಗೇಗೌಡ, ಕಲ್ಲಂಬಿ ಹಿರಿಯಣ್ಣ, ಶ್ರೀಕಾಂತ ಚಿಕ್ಕಶಕುನ, ಅತಿಕುರ್ ರೆಹಮಾನ್ ಮತ್ತಿತರರಿದ್ದರು. ವರದಿ: ಸಂದೀಪ ಯು.ಎಲ್ ಸೊರಬ
    4
    ಕೆಎಸ್ಸಾರ್ಟಿಸಿ ಬಸ್‌ಗೆ ಚಾಲನೆ ನೀಡಿದ ಸಚಿವ ಎಸ್ ಮಧು ಬಂಗಾರಪ್ಪ
ಸೊರಬ: ಸೊರಬ-ಕರಡಿಗೆರೆ-ಜಂಬೆಹಳ್ಳಿ-ಕAತನಹಳ್ಳಿ-ಗುಡವಿ-ಬಳ್ಳಿಬೈಲು-ದುಗ್ಲಿಹೊಸೂರು-ಸAಪಗೋಡು-ನರೂರು-ಎಡ್ರಬೈಲು ಮಾರ್ಗದ ಕೆಎಸ್ಸಾರ್ಟಿಸಿ ಬಸ್‌ಗೆ ಸಚಿವ ಎಸ್ ಮಧುಬಂಗಾರಪ್ಪ ಶುಕ್ರವಾರ ಪಟ್ಟಣದ ಬಂಗಾರಧಾಮದ ಆವರಣದಲ್ಲಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಿಂದ ಶಕ್ತಿ ಯೋಜನೆಯಿಂದಾಗಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಮಹಿಳೆಯರ ಪ್ರಯಾಣವು ಹೆಚ್ಚಾಗಿದ್ದು, ಸಾರಿಗೆ ನಿಗಮಗಳ ಆದಾಯದಲ್ಲಿ ಹೆಚ್ಚಳವಾಗಿದೆ. ದೈನಂದಿನ ಪ್ರಯಾಣ ವೆಚ್ಚ ಉಳಿತಾಯವಾಗಿ ಆ ಹಣವನ್ನು ಇತರೆ ಅಗತ್ಯತೆಗಳಿಗೆ ಬಳಸಿಕೊಳ್ಳಬಹುದಾಗಿದ್ದು, ಶಕ್ತಿ ಯೋಜನೆ ಪ್ರಯಾಣ ಅಷ್ಟೇ ಅಲ್ಲದೇ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೊಂದಲು ಸಾಧ್ಯವಾಗಿದೆ. ಅಲ್ಲದೇ ವಿದ್ಯಾರ್ಥಿಗಳಿಗೂ ಅನುಕೂಲವಾಗಿದೆ.
ಜನವರಿ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚಿಸಿದ್ದಾರೆ. ಹಾಗಾಗಿ ಸೊರಬ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆಯಗಿರುವ 50 ಕೋಟಿ ರೂಪಾಯಿಗಳಲ್ಲಿ 45 ಕೋಟಿ ರೂಪಾಯಿಗಳನ್ನು ರಸ್ತೆ ಅಭಿವೃದ್ಧಿಗೆ ಬಳಸಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಗ್ರಾಮೀಣ ಜನರ ಬೇಡಿಕೆಯ ಹಿನ್ನೆಲೆಯಲ್ಲಿ ಕ್ಷೇತ್ರದಾದ್ಯಂತ ಇನ್ನೂ 15 ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು.
ಈ ಸಂದರ್ಭದಲ್ಲಿ ವಿಭಾಗೀಯ ಸಂಚಲನಾಧಿಕಾರಿ ದಿನೇಶ ಕುಮಾರ್ ಚನ್ನಗಿರಿ, ಸಾಗರ ಘಟಕ ವ್ಯವಸ್ಥಾಪಕ ಶ್ರೀಶೈಲ ಬಿರಾದಾರ, ಸಂಚಾರ ನಿಯಂತ್ರಕ ರುದ್ರೇಶ ನಂದೂರು, ಶಿರಸಿ ಶಾಸಕ ಭೀಮಣ್ಣನಾಯ್ಕ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರಭೂಪಾಲ, ತಾಲೂಕು ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಸದಾನಂದಗೌಡ ಬಿಳಗಲಿ, ಪ್ರಮುಖರಾದ ಹೆಚ್ ಗಣಪತಿ, ಎಂ.ಡಿ ಶೇಖರ್, ಕೆ.ವಿ ಗೌಡ, ಶಿವಲಿಂಗೇಗೌಡ, ಕಲ್ಲಂಬಿ ಹಿರಿಯಣ್ಣ, ಶ್ರೀಕಾಂತ ಚಿಕ್ಕಶಕುನ, ಅತಿಕುರ್ ರೆಹಮಾನ್ ಮತ್ತಿತರರಿದ್ದರು.
ವರದಿ: ಸಂದೀಪ ಯು.ಎಲ್ ಸೊರಬ
    user_SANDEEP U. L
    SANDEEP U. L
    Courier service Shimoga, Shivamogga, Karnataka•
    2 hrs ago
  • ರಾಯಚೂರು ನಗರದ ವಾರ್ಡ್ ನಂ.13ರಲ್ಲಿ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನವನ್ನು ಪುಷ್ಪಾರ್ಚನೆ ಹಾಗೂ ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. https://youtu.be/BqiouvS-qz4?si=UpF6yBOzL0LUfzuc
    1
    ರಾಯಚೂರು ನಗರದ ವಾರ್ಡ್ ನಂ.13ರಲ್ಲಿ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನವನ್ನು ಪುಷ್ಪಾರ್ಚನೆ ಹಾಗೂ ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.
https://youtu.be/BqiouvS-qz4?si=UpF6yBOzL0LUfzuc
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    23 hrs ago
  • ನಮ್ಮ ತಂದೆ ರಾಜಾ ವೆಂಕಟಪ್ಪ ನಾಯಕ ಅವರು ಕಡಿಮೆ ಮಾತನಾಡುವ ವ್ಯಕ್ತಿತ್ವದವರಾಗಿದ್ದರು. ಅವರು ಯಾವುದೇ ಕೆಲಸಕ್ಕೆ ಕೈ ಹಾಕಿದರೆ ಅಪೂರ್ಣವಾಗುತ್ತಿರಲಿಲ್ಲ. ಹಾಗೆ ನಾನು ಸಹ ಕಡಿಮೆ ಮಾತನಾಡುವೆ ಸುರಪುರ ಮತಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಕೆಲಸ ಮಾಡುವೆ ಎಂದು ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಹೇಳಿದರು. ತಾಲೂಕಿನ ಅಮ್ಮಾಪುರ ಗ್ರಾಮದಲ್ಲಿ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಮತ್ತು ಕೆವೈಡಿಸಿಸಿ ನೂತನ ಅಧ್ಯಕ್ಷ ವಿಠ್ಠಲ್ ವಿ ಯಾದವ್ ಅವರಿಗೆ ಗ್ರಾಮಸ್ಥರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ನನಗೆ ಸನ್ಮಾನ ಸಮಾರಂಭಗಳಲ್ಲಿ ಹೆಚ್ಚು ಆಸಕ್ತಿ ಇಲ್ಲ. ಸನ್ಮಾನಕ್ಕಿಂತ ಕೆಲಸಗಳು ಮುಖ್ಯ, ಸನ್ಮಾನಗಳಿಂದ ಜವಾಬ್ದಾರಿಗಳು ಹೆಚ್ಚುತ್ತವೆ, ಕಲಬುರ್ಗಿ-ಯಾದಗಿರಿ ಸಚಿವರು, ಶಾಸಕರ ಸಹಕಾರದಿಂದ ಡಿಸಿಸಿ ಬ್ಯಾಂಕಿನ ಅಧಿಕಾರ ಲಭಿಸಿದೆ, ಈ ಭಾಗದ ರೈತರ ಏಳಿಗೆಗಾಗಿ ನೂತನ ಅಧ್ಯಕ್ಷರು ಶ್ರಮಿಸಲಿದ್ದಾರೆ ಎಂದು ಹೇಳಿದರು. ಈ ವೇಳೆ ಕೆವೈಡಿಸಿಸಿ ಬ್ಯಾಂಕಿನ ಅಧ್ಯಕ್ಷ vi ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಬಾಚಿಮಟ್ಟಿ, ಮುಖಂಡ ಬಾಪುಗೌಡ ಮಾತನಾಡಿದರು. ಮಾಜಿ ಜಿ. ಪಂ ಅಧ್ಯಕ್ಷ ರಾಜಶೇಖರ ಗೌಡ ಪಾಟೀಲ್, ಮುಖಂಡ ಶಾಂತಗೌಡ ಪಾಟೀಲ್ ಚನ್ನಪಟ್ಟಣ, ರಾಜಾ ಸಂತೋಷ ನಾಯಕ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ, ರಾಜಾ ವಾಸುದೇವ ನಾಯಕ, ರವಿಚಂದ್ರ ಹುದ್ದಾರ್, ಭೀಮರಾಯ ಮೂಲಿಮನಿ, ಬಸನಗೌಡ ಪಾಟೀಲ್, ಮರ್ಲಿಂಗಪ್ಪ ಕರ್ನಾಳ, ದೊಡ್ಡ ದೇಸಾಯಿ, ರಾಜಾಪಿಡ್ಡ ನಾಯಕ್, ಅಬ್ದುಲ್ ಗಫರ್ ನಗನೂರಿ, ದುರ್ಗಪ್ಪ ಗೋಗಿಕೆರ, ವೆಂಕಟೇಶ್ ಹೊಸ್ಮನಿ, ವೆಂಕೋಬ ಯಾದವ ಸೇರಿ ಅನೇಕರು ಉಪಸ್ಥಿತರಿದ್ದರು.
    1
    ನಮ್ಮ ತಂದೆ ರಾಜಾ ವೆಂಕಟಪ್ಪ ನಾಯಕ ಅವರು ಕಡಿಮೆ ಮಾತನಾಡುವ  ವ್ಯಕ್ತಿತ್ವದವರಾಗಿದ್ದರು. ಅವರು ಯಾವುದೇ ಕೆಲಸಕ್ಕೆ ಕೈ ಹಾಕಿದರೆ  ಅಪೂರ್ಣವಾಗುತ್ತಿರಲಿಲ್ಲ. ಹಾಗೆ ನಾನು ಸಹ ಕಡಿಮೆ ಮಾತನಾಡುವೆ  ಸುರಪುರ ಮತಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಕೆಲಸ ಮಾಡುವೆ ಎಂದು ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಹೇಳಿದರು. 
ತಾಲೂಕಿನ ಅಮ್ಮಾಪುರ ಗ್ರಾಮದಲ್ಲಿ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಮತ್ತು ಕೆವೈಡಿಸಿಸಿ ನೂತನ ಅಧ್ಯಕ್ಷ ವಿಠ್ಠಲ್ ವಿ ಯಾದವ್ ಅವರಿಗೆ ಗ್ರಾಮಸ್ಥರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ನನಗೆ ಸನ್ಮಾನ ಸಮಾರಂಭಗಳಲ್ಲಿ ಹೆಚ್ಚು ಆಸಕ್ತಿ ಇಲ್ಲ. ಸನ್ಮಾನಕ್ಕಿಂತ ಕೆಲಸಗಳು ಮುಖ್ಯ, ಸನ್ಮಾನಗಳಿಂದ ಜವಾಬ್ದಾರಿಗಳು ಹೆಚ್ಚುತ್ತವೆ,  ಕಲಬುರ್ಗಿ-ಯಾದಗಿರಿ ಸಚಿವರು, ಶಾಸಕರ ಸಹಕಾರದಿಂದ ಡಿಸಿಸಿ ಬ್ಯಾಂಕಿನ ಅಧಿಕಾರ ಲಭಿಸಿದೆ, ಈ ಭಾಗದ ರೈತರ ಏಳಿಗೆಗಾಗಿ ನೂತನ ಅಧ್ಯಕ್ಷರು ಶ್ರಮಿಸಲಿದ್ದಾರೆ ಎಂದು ಹೇಳಿದರು.
ಈ ವೇಳೆ ಕೆವೈಡಿಸಿಸಿ ಬ್ಯಾಂಕಿನ ಅಧ್ಯಕ್ಷ vi ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಬಾಚಿಮಟ್ಟಿ, ಮುಖಂಡ ಬಾಪುಗೌಡ ಮಾತನಾಡಿದರು. 
ಮಾಜಿ ಜಿ. ಪಂ ಅಧ್ಯಕ್ಷ ರಾಜಶೇಖರ ಗೌಡ ಪಾಟೀಲ್, ಮುಖಂಡ ಶಾಂತಗೌಡ ಪಾಟೀಲ್ ಚನ್ನಪಟ್ಟಣ, ರಾಜಾ ಸಂತೋಷ ನಾಯಕ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ, ರಾಜಾ ವಾಸುದೇವ ನಾಯಕ,  ರವಿಚಂದ್ರ ಹುದ್ದಾರ್, ಭೀಮರಾಯ ಮೂಲಿಮನಿ,  ಬಸನಗೌಡ ಪಾಟೀಲ್, ಮರ್ಲಿಂಗಪ್ಪ ಕರ್ನಾಳ, ದೊಡ್ಡ ದೇಸಾಯಿ, ರಾಜಾಪಿಡ್ಡ ನಾಯಕ್, ಅಬ್ದುಲ್ ಗಫರ್ ನಗನೂರಿ, ದುರ್ಗಪ್ಪ ಗೋಗಿಕೆರ, ವೆಂಕಟೇಶ್ ಹೊಸ್ಮನಿ, ವೆಂಕೋಬ ಯಾದವ ಸೇರಿ ಅನೇಕರು ಉಪಸ್ಥಿತರಿದ್ದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    2 hrs ago
  • ಯಾದಗಿರಿ ಜಿಲ್ಲೆಯ ಸುರುಪುರ ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDBK) ಮತ್ತು ವಿ ಟಿ ಯು (VTU) ನ ಸಂಯೋಗದಲ್ಲಿ ಎ ಐ (AI) ಆಧಾರಿತ ಕೌಶಲ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಾ. ಶರಣಬಸವಪ್ಪ ಸಾಲಿ, ಪ್ರಾಚಾರ್ಯರು, ವೀರಪ್ಪ ನಿಷ್ಠ ತಾಂತ್ರಿಕ ಮಹಾವಿದ್ಯಾಲಯ ಸುರಪುರ ರವರು ಉದ್ಘಾಟಿಸಿ. ಕಾರ್ಯಕ್ರಮದ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಿ ಎಂದು ಹೇಳಿದರು. ಸಿ ಈ ಓ ಆಫ್ ಫೈಂಡ್ ಇನ್ ಬಾಕ್ಸ್ ಮತ್ತು ವಿ ಟಿ ಯು ಸೆಂಟರ್ ಆಫ್ ಎಕ್ಸಲೆನ್ಸ್ ಕಲಬುರಗಿಯ ಸಂಯೋಜಕ ಅಭಿಜಿತ್ ಜೈನ ಮಾತನಾಡಿ ತರಗತಿಯಲ್ಲಿ ಬೇಕಾದ ಕೌಶಲ್ಯಗಳೊಂದಿಗೆ ತಂತ್ರಜ್ಞಾನ-ಪ್ರವಾಹದ ಜ್ಞಾನವನ್ನು ಗಳಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಇಂದಿನ ಉದ್ಯೋಗ ಲೋಕದಲ್ಲಿ AI-ಸಹಿತ ತಂತ್ರಜ್ಞಾನದ ಅರಿವು ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶ ನೀಡುತ್ತದೆ ಎಂದು ಹೇಳಿದರು
    1
    ಯಾದಗಿರಿ ಜಿಲ್ಲೆಯ ಸುರುಪುರ ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ  (KKRDBK) ಮತ್ತು ವಿ ಟಿ ಯು (VTU) ನ ಸಂಯೋಗದಲ್ಲಿ ಎ ಐ (AI) ಆಧಾರಿತ ಕೌಶಲ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಾ. ಶರಣಬಸವಪ್ಪ ಸಾಲಿ, ಪ್ರಾಚಾರ್ಯರು, ವೀರಪ್ಪ ನಿಷ್ಠ ತಾಂತ್ರಿಕ ಮಹಾವಿದ್ಯಾಲಯ ಸುರಪುರ ರವರು ಉದ್ಘಾಟಿಸಿ. ಕಾರ್ಯಕ್ರಮದ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಿ ಎಂದು ಹೇಳಿದರು.
ಸಿ ಈ ಓ ಆಫ್ ಫೈಂಡ್ ಇನ್ ಬಾಕ್ಸ್ ಮತ್ತು ವಿ ಟಿ ಯು ಸೆಂಟರ್ ಆಫ್ ಎಕ್ಸಲೆನ್ಸ್ ಕಲಬುರಗಿಯ ಸಂಯೋಜಕ ಅಭಿಜಿತ್ ಜೈನ  ಮಾತನಾಡಿ  ತರಗತಿಯಲ್ಲಿ ಬೇಕಾದ ಕೌಶಲ್ಯಗಳೊಂದಿಗೆ ತಂತ್ರಜ್ಞಾನ-ಪ್ರವಾಹದ ಜ್ಞಾನವನ್ನು ಗಳಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಇಂದಿನ ಉದ್ಯೋಗ ಲೋಕದಲ್ಲಿ AI-ಸಹಿತ ತಂತ್ರಜ್ಞಾನದ ಅರಿವು ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶ ನೀಡುತ್ತದೆ ಎಂದು ಹೇಳಿದರು
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.