ಪೋಷಕರು ಹಾಗೂ ರೈತರ ಮಕ್ಕಳುಗಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಿ ಮಕ್ಕಳ ಭವಿಷ್ಯವನ್ನು ರೂಪಿಸಿಕೊಡುವಂಥವರಾಗಬೇಕು ಎಂದು ಶಾಸಕ ಎಆರ್ ಕೃಷ್ಣಮೂರ್ತಿ ರವರು ತಿಳಿಸಿದರು ಪಟ್ಟಣದ ಸ್ವಂತ ಫ್ರಾನ್ಸಿಸ್ ಅಸಿಸಿ ಪ್ರೌಢಶಾಲೆಯ ಶ್ರಭಾಂಗಣದಲ್ಲಿ ಏರ್ಪಡಿಸಿದ್ದ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕೊಳ್ಳೇಗಾಲ ಇವರ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ವಿದ್ಯಾರ್ಥಿಗಳು ಉತ್ತಮ ಅಂಕವನ್ನು ಪಡೆದು ತಮ್ಮ ಭವಿಷ್ಯ ರೂಪಿಸಿಕೊಂಡು ತಂದೆ ತಾಯಿಗಳ ಕನಸನ್ನು ನನಸು ಮಾಡಬೇಕು ಶಿಕ್ಷಕರುಗಳು ಶಾಲೆಯಲ್ಲಿ ಉತ್ತಮವಾಗಿ ಗುಣಮಟ್ಟದ ಬೋಧನೆ ಮಾಡಬೇಕು ಉತ್ತಮ ಫಲಿತಾಂಶ ಸರ ಗುರಿ ಹೊಂದಬೇಕು ಎಂದರು ಹನೂರು ಶಾಸಕ ಎಂಆರ್ ಮಂಜುನಾಥ್ ರವರು ಮಾತನಾಡಿ ಓದಿಗೆ ಹೆಚ್ಚು ಹೊತ್ತು ಕೊಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು ತರಗತಿಯಲ್ಲಿ ಪಾಠ ಪ್ರವಚನಗಳನ್ನು ಅತ್ಯಂತ ಗಮನಹರಿಸಿ ನಿಶ್ಚಿತ ಗುರಿ ಇಟ್ಟುಕೊಂಡು ಅದನ್ನು ಬಿನ್ನತ್ತುವ ಮೂಲಕ ಸಫಲರಾಗಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಾಮಾನ್ಯ ಜ್ಞಾನ ಮುಖ್ಯ ಎಂದರು ಪೋಷಕರು ಹಾಗೂ ಶಿಕ್ಷಕರು ನಿಮ್ಮ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಆ ಕನಸನ್ನು ನನಸು ಮಾಡಿ ದೇಶಕ್ಕೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದರು ವೇದಿಕೆಯಲ್ಲಿ ಫಾದರ್ ರಾಯಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ತಾಲೂಕು ಪಂಚಾಯಿತಿ ಇಒ ಗುರುಶಾಂತಪ್ಪ ಬೆಳ್ಳುಳ್ಳಿ ಗ್ಯಾರಂಟಿ ಯೋಜನೆಯ ಅಧ್ಯಕ್ಷ ರಾಜೇಂದ್ರ ಅಕ್ಷರ ದಾಸೋಹ ನಿರ್ದೇಶಕ ರಂಗಸ್ವಾಮಿ ನಗರಸಭೆ ಅಧ್ಯಕ್ಷೆ ರೇಖಾ ರಮೇಶ್,ನಗರಸಭೆ ಸದಸ್ಯರು ಸೇರಿದಂತೆ ಇನ್ನಿತರರು ಇದ್ದರು