ಇಂದು ಹ್ಯಾಂಡ್ ಪೋಸ್ಟ್ ನ ತಾರಕ ವಿದ್ಯಾ ಸಂಸ್ಥೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಿ ಸುರೇಂದ್ರ ಗೌಡರವರು ಧ್ವಜಾರೋಹಣವನ್ನು ನೆರವೇರಿಸಿದರು ಸಂಸ್ಥೆಯ ಗೌರವಾನ್ವಿತ ಸದಸ್ಯರುಗಳಾದ ಶ್ರೀ ಲಷ್ಮಿ ನರಸಿಂಹ ರವರು ಶ್ರೀ ದಾಸೇಗೌಡರು ಶ್ರೀ ಮಾದೇಗೌಡ ರವರು ಭಾಗವಹಿಸಿದ್ದರು ಕಾರ್ಯದರ್ಶಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು ಹಾಗೆ ಈ ಕಾರ್ಯಕ್ರಮದಲ್ಲಿ ನಿರೂಪಣೆಯನ್ನು ಸಿದ್ದಯ್ಯನವರು ನಿರ್ವಹಿಸಿದನು ಪ್ರಾಥಮಿಕ ಶಾಲೆ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀ ಅಶೋಕ್ ಹಾಗೂ ಪ್ರೌಢಶಾಲೆ ಭಾಗದ ಮುಖ್ಯ ಶಿಕ್ಷಕರಾದ ಶ್ರೀ ನಾರಾಯಣ್ ರವರು ಹಾಗೆ ಈ ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕರು ಎಂತ ಎಲ್ಲ ಪದಾಧಿಕಾರಿಗಳು ಪೋಷಕರು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಗಳಾಗಿ ಯಶಸ್ವಿ ಗೊಳಿಸಲಾಯಿತು ಈ ಸಂಸ್ಥೆಯ ಕಾರ್ಯದರ್ಶಿಗಳು ಸಿವಿನಾಗರಾಜು ಸರ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಹಿತನುಡಿಗಳನ್ನು ಹೇಳಿದರು. ಸಂಸ್ಥೆ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಲಕ್ಷ್ಮಿ ನರಸಿಂಹರವರು 15 ಜನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 2000 ಸ್ಕಾಲರ್ಶಿಪ್ ನೀಡಲಾಯಿತು : ತಾರಕ ಫಂಕ್ಷನ ಹಾಲ್ ಮಾಲಿಕರಾದ ಶ್ರೀ ಕುಮಾರ್ ರವರು ಕೂಡ ಭಾಗವಹಿಸಿ
ಇಂದು ಹ್ಯಾಂಡ್ ಪೋಸ್ಟ್ ನ ತಾರಕ ವಿದ್ಯಾ ಸಂಸ್ಥೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಿ ಸುರೇಂದ್ರ ಗೌಡರವರು ಧ್ವಜಾರೋಹಣವನ್ನು ನೆರವೇರಿಸಿದರು ಸಂಸ್ಥೆಯ ಗೌರವಾನ್ವಿತ ಸದಸ್ಯರುಗಳಾದ ಶ್ರೀ ಲಷ್ಮಿ ನರಸಿಂಹ ರವರು ಶ್ರೀ ದಾಸೇಗೌಡರು ಶ್ರೀ ಮಾದೇಗೌಡ ರವರು ಭಾಗವಹಿಸಿದ್ದರು ಕಾರ್ಯದರ್ಶಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು ಹಾಗೆ
ಈ ಕಾರ್ಯಕ್ರಮದಲ್ಲಿ ನಿರೂಪಣೆಯನ್ನು ಸಿದ್ದಯ್ಯನವರು ನಿರ್ವಹಿಸಿದನು ಪ್ರಾಥಮಿಕ ಶಾಲೆ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀ ಅಶೋಕ್ ಹಾಗೂ ಪ್ರೌಢಶಾಲೆ ಭಾಗದ ಮುಖ್ಯ ಶಿಕ್ಷಕರಾದ ಶ್ರೀ ನಾರಾಯಣ್ ರವರು ಹಾಗೆ ಈ ಕಾರ್ಯಕ್ರಮದಲ್ಲಿ ಶಿಕ್ಷಕ ಶಿಕ್ಷಕರು ಎಂತ ಎಲ್ಲ ಪದಾಧಿಕಾರಿಗಳು ಪೋಷಕರು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಗಳಾಗಿ ಯಶಸ್ವಿ ಗೊಳಿಸಲಾಯಿತು ಈ
ಸಂಸ್ಥೆಯ ಕಾರ್ಯದರ್ಶಿಗಳು ಸಿವಿನಾಗರಾಜು ಸರ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಹಿತನುಡಿಗಳನ್ನು ಹೇಳಿದರು. ಸಂಸ್ಥೆ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಲಕ್ಷ್ಮಿ ನರಸಿಂಹರವರು 15 ಜನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 2000 ಸ್ಕಾಲರ್ಶಿಪ್ ನೀಡಲಾಯಿತು : ತಾರಕ ಫಂಕ್ಷನ ಹಾಲ್ ಮಾಲಿಕರಾದ ಶ್ರೀ ಕುಮಾರ್ ರವರು ಕೂಡ ಭಾಗವಹಿಸಿ
- *ಭಾರತ ನಲ್ಲಿ ವೈರಲ್*1
- ಶಾಲಾ ಪ್ರವಾಸ1
- Post by User104492
- *ಭಾರತ ನಲ್ಲಿ ವೈರಲ್*1
- *ಭಾರತ ನಲ್ಲಿ ವೈರಲ್*1
- ಚಳ್ಳಕೆರೆ ತಾಲುಕಿನ ಕಾಲುವೇಹಳ್ಳಿ ಗ್ರಾಮದಲ್ಲಿ ಶ್ರೀಬಂಡೆ ಬಸವೇಶ್ವರ ಸ್ವಾಮಿಯ ಕಾರ್ತಿಕೋತ್ಸವದ ಎರಡನೇ ದಿನವಾದ ಶುಕ್ರವಾರ ಹೂವಿನ ಪಲ್ಲಕ್ಕಿ ಮತ್ತು ಎತ್ತುಗಳಿಂದ ಕಲ್ಲುಕಂಭ ಎಳೆಯುವ ಭಕ್ತಿಭಾವ ಸ್ವರ್ಧೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಬಂಡೆ ಎಳೆಯುವ ಸ್ಪರ್ಧೆ: ಜಾತ್ರೆಯ ಭಕ್ತಿ ಪ್ರಧಾನ ಕಲ್ಲು ಬಂಡೆ ಎಳೆಯುವ ಸ್ಪರ್ಧೆ ಕುತೂಹಲದ ಭಕ್ತರ ಸಮ್ಮುಖದಲ್ಲಿ ಜರುಗಿತು. ಸುಮಾರು 15 ಟನ್ ತೂಕದ ಕಲ್ಲು ಬಂಡೆಯನ್ನು ಜೋಡು ಎತ್ತುಗಳಿಂದ 20 ಮೀಟರ್ ದೂರಕ್ಕೆ ಎಳೆಯುವ ವಿಶೇಷ ಸ್ವರ್ಧೆ ಇದು. ಮೊದಲ ಬಹುಮಾನ ಪಡೆಯಲು ನಿಗದಿತ ಸಮಯಕ್ಕೆ 26 ರೌಂಡ್, ದ್ವಿತಿಯ 20, ತೃತೀಯ 17, ನಾಲ್ಕನೇ ಬಹುಮಾನಕ್ಕೆ 17 ರೌಂಡಗೆ ಕಲ್ಲುಕಂಭವನ್ನು ಎಳೆಯಬೇಕು. ಈ ಸಲದ ಮೊದಲ ಸ್ಥಾನದಲ್ಲಿ 20 ಸಾವಿರ ಬಹುಮಾನ ಆಂಧ್ರ ಪ್ರದೇಶದ ಕರ್ನೂಲ್ ತಾಲುಕಿನವರು, ಎರಡನೇ ಸ್ಥಾನದಲ್ಲಿ 10 ಸಾವಿರ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆ ಮೂರನೇ ಸ್ಥಾನದಲ್ಲಿ 5 ಸಾವಿರ ಆಂಧ್ರ ಪ್ರದೇಶದ ರಾಯದುರ್ಗ, ನಾಲ್ಕನೇ ಸ್ಥಾನದಲ್ಲಿ 3 ಸಾವಿರ ಬಹುಮಾನವನ್ನು ಕಾಲುವೇಹಳ್ಳಿ ಗ್ರಾಮದ ಗೌಡರ ಗಾದ್ರಿ ಪಾಲನಾಯಕ ಎಂಬುವರು ಸ್ಪರ್ಧೆಯಲ್ಲಿ ಬಹುಮಾನ ತನ್ನದಾಗಿಸಿಕೊಂಡಿದ್ದಾರೆ. ರಾಜ್ಯದ ವಿವಿಧ ಜೆಲ್ಲೆ ಮತ್ತು ಆಂಧ್ರ ಪ್ರದೇಶದಿಂದಲು ಬಂಡೆ ಎಳೆಯುವ ಸ್ವರ್ಧೆಯಲ್ಲಿ ಭಾಗವಹಿಸಿದ್ದು, ಜಾತ್ರೆಯ ಸಂಭ್ರಮವನ್ನು ಇನ್ನಷ್ಟು ಮೆರೆಗುಗೊಳಿಸಿದತ್ತು.1
- ಸರಣಿ ಕಳ್ಳತನ . ಬೆಚ್ಚಿ ಬಿದ್ದ ಜನ... ಚಳ್ಳಕೆರೆ:ಒಂದೇ ಗ್ರಾಮದಲ್ಲಿ ಮನೆಯ ಬೇಗ ಮುರಿದು 6 ಮನೆ ಸರಣಿ ಕಳ್ಳತನವಾಗಿದ್ದ ಈ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳುವಂತೆ ಮಾಡಿದೆ.. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಒಟ್ಟು 6 ಮನೆಯ ಬೀಗಗಳನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ ಹೊನ್ನೂರು ಗ್ರಾಮದ ಹನುಮಂತರೆಡ್ಡಿ, ಲಕ್ಷ್ಮಣ್ ರೆಡ್ಡಿ , ಮಾರುತಿ ಮಂಜುನಾಥ ರೆಡ್ಡಿ ಸೇರಿದಂತೆ ಒಟ್ಟು 6 ಮನೆಯಲ್ಲಿ ಸರಣಿ ಕಳ್ಳತನವಾಗಿದೆ. ಮನೆಯಲ್ಲಿ ಯಾರು ಇಲ್ಲದಿರುವುದನ್ನ ಗಮನಿಸಿ ಬೈಕಿನಲ್ಲಿ ಬಂದ 5 ಜನ ಕಳ್ಳರು ಮನೆಯಲ್ಲಿದ್ದ ಚಿನ್ನ ನಗದು ದೋಚಿ ಪರಾರಿಯಾಗಿದ್ದಾರೆ.. ತಡುರಾತ್ರಿ ಗ್ರಾಮಕ್ಕೆ ಬಂದ ಕಳ್ಳರ ತಂಡ ಮಾರಕಾಸ್ತ್ರಗಳನ್ನು ಹಿಡಿದು ಗ್ರಾಮದಲ್ಲಿ ಓಡಾಡಿರುವಂತಹ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಎಂಜಿ, ಸತ್ಯನಾರಾಯಣರಾವ್, ಬೆರಳಚ್ಚು ತಜ್ಞರು ಹಾಗೂ ತಳುಕು ವೃತ್ತ ನಿರೀಕ್ಷಕ ಹನುಂಮತಪ್ಪ ಶಿರೆಹಳ್ಳಿ, ಪಿಎಸ್ಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ತಳಕು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ...1