logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಬೆಳಗಾವಿಗೆ ಆಗಮಿಸಿದ ವಂದೇ ಭಾರತ್ ರೈಲು!* ಅದ್ಧೂರಿಯಾಗಿ ಸ್ವಾಗತಕೋರಿದ ಬೆಳಗಾವಿ ಜನ ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ರೈಲಿಗೆ ಸ್ವಾಗತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿ ಸ್ವಾಗತ ಭಾರತ್ ಮಾತಾಕೀ ಜೈ ಎಂದು ಘೋಷಣೆ ಕೂಗಿ ಸಂಭ್ರಮ ಬೆಂಗಳೂರಿನಲ್ಲಿ ಬೆಳಿಗ್ಗೆ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿ ಹಲವು ಗಣ್ಯರು ಸಾಕ್ಷಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ Narendra Modi ಅವರಿಂದ ಚಾಲನೆ ಪಡೆದು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ ಬೆಂಗಳೂರು - ಬೆಳಗಾವಿ ವಂದೇ ಭಾರತ್ ರೈಲನ್ನು ಬೆಳಗಾವಿಯ ರೈಲು ನಿಲ್ದಾಣದಲ್ಲಿ ಸ್ವಾಗತಿಸಿಕೊಂಡು, ಮಾತನಾಡಲಾಯಿತು. ನಮ್ಮ ಬೆಳಗಾವಿ ಜನತೆಯ ಬಹು ದಿನಗಳ ಕನಸು ಇಂದು ನನಸಾಗಿದೆ, ಬೆಂಗಳೂರಿನಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲು ಸಂಚಾರ ಆರಂಭಿಸಿದ್ದು, ಬೆಳಗಾವಿ ಜನತೆಗೆ ಅತ್ಯಂತ ಉಪಯುಕ್ತವಾಗಿದೆ. ನಮ್ಮ ಮನವಿಗೆ ಸ್ಪಂದಿಸಿ, ಬೆಳಗಾವಿ - ಬೆಂಗಳೂರು ನಡುವೆ ವಂದೇ ಭಾರತ್ ರೈಲನ್ನು ಆರಂಭಿಸಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಗೆ, ಕೇಂದ್ರ ರೈಲ್ವೆ ಸಚಿವರಾದ ಶ್ರೀ Ashwini Vaishnaw ಅವರಿಗೆ, ರೈಲ್ವೆ ರಾಜ್ಯ ಖಾತೆ ಸಚಿವರಾದ ಶ್ರೀ V Somanna ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಈ ಸಂದರ್ಭದಲ್ಲಿ ಬೆಳಗಾವಿ ಮಹಾನಗರದ ಮಹಾಪೌರರಾದ ಶ್ರೀ ಮಂಗೇಶ ಪವಾರ, ಉಪಮಹಾಪೌರರಾದ ಶ್ರೀಮತಿ ವಾಣಿ ಜೋಶಿ, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಮಾಜಿ ಸಂಸದರಾದ ಶ್ರೀಮತಿ ಮಂಗಲಾ ಅಂಗಡಿ, ಶಾಸಕರಾದ ಶ್ರೀ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಶ್ರೀ ಸಂಜಯ ಪಾಟೀಲ, ಶ್ರೀ ಮಹಾಂತೇಶ ದೊಡ್ಡಗೌಡರ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ ಪಾಟೀಲ, ಬೆಳಗಾವಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀಮತಿ ಗೀತಾ ಸುತಾರ, ನಗರ ಸೇವಕರಾದ ಶ್ರೀ ಹನುಮಂತ ಕೊಂಗಾಲಿ, ರೈಲ್ವೆ ಇಲಾಖೆಯ ADRM ಶ್ರೀ ವಿಷ್ಣು ಭೂಷಣ್, ಪ್ರಮುಖರಾದ ಡಾ. ರವಿ ಪಾಟೀಲ, ಶ್ರೀ ಪ್ರಸಾದ ಕುಲಕರ್ಣಿ, ಶ್ರೀ ಎಫ್. ಎಸ್ ಸಿದ್ದನಗೌಡರ್, ನಗರ ಸೇವಕರು, ಪಕ್ಷದ ಕಾರ್ಯಕರ್ತರು, ಬೆಳಗಾವಿ ನಗರದ ಪ್ರಮುಖರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

on 10 August
user_ಮುಂಜಾನೆ ಬೆಳಕು  ಕನ್ನಡ ಪಾಕ್ಷಿಕ  ಪತ್ರಿಕೆ
ಮುಂಜಾನೆ ಬೆಳಕು ಕನ್ನಡ ಪಾಕ್ಷಿಕ ಪತ್ರಿಕೆ
Belagavi•
on 10 August
1a0ce122-e2a0-4d68-9634-18411c59692d

More news from Mysuru and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.